Feedback / Suggestions

Daily District Crime Report

Date:- 30-08-2021

at 00:00 hrs to 24:00 hrs

 

ಮುರ್ಡೇಶ್ವರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 78/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್- 1963 ನೇದ್ದರ ವಿವರ...... ನಮೂದಿತ ಆರೋಪಿತ ಪುರುಷೋತ್ತಮ @ ರಾಜು ತಂದೆ ಶಿವರಾಮ ನಾಯ್ಕ, ಪ್ರಾಯ-32 ವರ್ಷ, ವೃತ್ತಿ-ಅಂಗಡಿ ವ್ಯಾಪಾರ, ಸಾ|| ಕೊಳಗೇರಿ, ಗೋಳಿಕುಂಬ್ರಿ, ಪೋ: ಉತ್ತರಕೊಪ್ಪ, ತಾ: ಭಟ್ಕಳ. ಈತನು ಮುರ್ಡೇಶ್ವರದ ಬಸ್ತಿಮಕ್ಕಿಯ ಶಿವಾನಿ ಪೆಟ್ರೋಲ್ ಬಂಕ್ ಎದುರಿನ ಚಹಾ ಅಂಗಡಿಯ ಸಾರ್ವಜನಿಕ ಸ್ಥಳದಲ್ಲಿ ಓ.ಸಿ ಮಟಕಾ ಜೂಗಾರಾಟ ಎಂಬ ನಡೆಸುತ್ತಿರುವಾಗ ಪಿರ್ಯಾದಿಯವರು ಸಿಬ್ಬಂದಿಗಳು ಹಾಗೂ ಪಂಚರೊಂದಿಗೆ ಸೇರಿ ಸಮಯ 12-15 ಗಂಟೆಗೆ ದಾಳಿ ಮಾಡಿದಾಗ, ದಾಳಿಯ ಕಾಲಕ್ಕೆ ಆರೋಪಿತನು ತನ್ನ ಚಹಾ ಅಂಗಡಿಯ ಎದುರಿನ ಸಾರ್ವಜನಿಕ ಸ್ಥಳದಲ್ಲಿ ತನ್ನ ಲಾಭಕ್ಕೋಸ್ಕರ ಬರ-ಹೋಗುವ ಜನರನ್ನು ಸೇರಿಸಿಕೊಂಡು ಓ.ಸಿ ಮಟಕಾ ಜೂಗಾರಾಟ ನಡೆಸುತ್ತಿರುವಾಗ ಓ.ಸಿ ಮಟಕಾ ಜೂಗಾರಾಟದ ಸಲಕರಣೆಗಳಾದ ಅಂಕೆ-ಸಂಖ್ಯೆ ಬರೆದ ಚೀಟಿ-01, ಬಾಲ್ ಪೆನ್-01 ಹಾಗೂ ನಗದು ಹಣ 1,560/- ರೂಪಾಯಿಯೊಂದಿಗೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ರವೀಂದ್ರ ಎಮ್. ಬಿರಾದಾರ, ಪಿ.ಎಸ್.ಐ (ಕಾ&ಸು), ಮುರ್ಡೇಶ್ವರ ಪೊಲೀಸ್ ಠಾಣೆ ರವರು ದಿನಾಂಕ: 30-08-2021 ರಂದು 13-45 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಮುರ್ಡೇಶ್ವರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 79/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್- 1963 ನೇದ್ದರ ವಿವರ...... ನಮೂದಿತ ಆರೋಪಿತ ಲೋಕೇಶ ತಂದೆ ಕರಿಯಾ ನಾಯ್ಕ, ಪ್ರಾಯ-32 ವರ್ಷ, ವೃತ್ತಿ-ಅಂಗಡಿ ವ್ಯಾಪಾರ, ಸಾ|| ಕೊಪ್ಪದಮನೆ, ಮಲ್ಲಾರಿ, ಬೆಂಗ್ರೆ-2, ತಾ: ಭಟ್ಕಳ. ಈತನು ದಿನಾಂಕ: 30-08-2021 ರಂದು 17-00 ಗಂಟೆಗೆ ಬೆಂಗ್ರೆ-2 ಗ್ರಾಮದ ಮಲ್ಲಾರಿಯಲ್ಲಿ ಕಿರಾಣಿ ಅಂಗಡಿಯ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಓ.ಸಿ ಮಟಕಾ ಜೂಗಾರಾಟ ನಡೆಸುತ್ತಿರುವಾಗ ಪಿರ್ಯಾದಿಯವರು ಸಿಬ್ಬಂದಿಗಳು ಹಾಗೂ ಪಂಚರೊಂದಿಗೆ ಸೇರಿ ಸಮಯ 18-15 ಗಂಟೆಗೆ ದಾಳಿ ಮಾಡಿದಾಗ, ದಾಳಿಯ ಕಾಲಕ್ಕೆ ಆರೋಪಿತನು ತನ್ನ ಕಿರಾಣಿ ಅಂಗಡಿಯ ಎದುರಿನ ಸಾರ್ವಜನಿಕ ಸ್ಥಳದಲ್ಲಿ ತನ್ನ ಲಾಭಕ್ಕೋಸ್ಕರ ಬರ-ಹೋಗುವ ಜನರನ್ನು ಸೇರಿಸಿಕೊಂಡು ಓ.ಸಿ ಮಟಕಾ ಜೂಗಾರಾಟ ನಡೆಸುತ್ತಿರುವಾಗ ಓ.ಸಿ ಮಟಕಾ ಜೂಗಾರಾಟದ ಸಲಕರಣೆಗಳಾದ ಅಂಕೆ-ಸಂಖ್ಯೆ ಬರೆದ ಚೀಟಿ-01, ಬಾಲ್ ಪೆನ್-01 ಹಾಗೂ ನಗದು ಹಣ 1,470/- ರೂಪಾಯಿಯೊಂದಿಗೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ರವೀಂದ್ರ ಎಮ್. ಬಿರಾದಾರ, ಪಿ.ಎಸ್.ಐ (ಕಾ&ಸು), ಮುರ್ಡೇಶ್ವರ ಪೊಲೀಸ್ ಠಾಣೆ ರವರು ದಿನಾಂಕ: 30-08-2021 ರಂದು 19-50 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 100/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್- 1963 ನೇದ್ದರ ವಿವರ...... ನಮೂದಿತ ಆರೋಪಿತ ವಿಶ್ವನಾಥ ತಂದೆ ಗೋಯ್ದಪ್ಪ ನಾಯ್ಕ, ಪ್ರಾಯ-32 ವರ್ಷ, ವೃತ್ತಿ-ಹೊಟೇಲ್ ಕೆಲಸ, ಸಾ|| ಸರ್ಪನಕಟ್ಟಾ, ತಾ: ಭಟ್ಕಳ. ಈತನು ದಿನಾಂಕ: 30-08-2021 ರಂದು 10-10 ಗಂಟೆಯ ಸಮಯಕ್ಕೆ ಭಟ್ಕಳದ ಸರ್ಪನಕಟ್ಟಾ  ಕೋಣಾರ ರೋಡ್ ಮಹಾಸತಿ ಹೊಟೇಲ್ ಮುಂಭಾಗದ ಸಾರ್ವಜನಿಕ ಸ್ಥಳದಲ್ಲಿ ತನ್ನ ಲಾಭಕ್ಕೋಸ್ಕರ 01/- ರೂಪಾಯಿಗೆ 70/- ರೂಪಾಯಿ ಕೊಡುವ ಶರತ್ತಿನ ಮೇಲೆ ಸಾರ್ವಜನಿಕರಿಂದ ಹಣ ಪಡೆದು ಅಂಕೆ-ಸಂಖ್ಯೆಗಳ ಮೇಲೆ ಹಣದ ಪಂಥ ಕಟ್ಟಿಸಿ ಓ.ಸಿ ಜುಗಾರಾಟ ನಡೆಸುತ್ತಿದ್ದಾಗ ಓ.ಸಿ ಚೀಟಿ-01, ಬಾಲ್ ಪೆನ್-01 ಹಾಗೂ ನಗದು ಹಣ 680/- ರೂಪಾಯಿಯೊಂದಿಗೆ ಸ್ಥಳದಲ್ಲಿ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಭರತಕುಮಾರ ವಿ, ಪಿ.ಎಸ್.ಐ (ಕಾ&ಸು), ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ರವರು ದಿನಾಂಕ: 30-08-2021 ರಂದು 11-15 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 101/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್- 1963 ನೇದ್ದರ ವಿವರ...... ನಮೂದಿತ ಆರೋಪಿತ ವಿನೋದ ತಂದೆ ಮಹಾಬಲೇಶ್ವರ ಶೆಟ್ಟಿ, ಪ್ರಾಯ-23 ವರ್ಷ, ವೃತ್ತಿ-ವ್ಯಾಪಾರ, ಸಾ|| ಮೀನು ಮಾರುಕಟ್ಟೆ ಹತ್ತಿರ, ಸರ್ಪನಕಟ್ಟಾ, ತಾ: ಭಟ್ಕಳ. ಈತನು ದಿನಾಂಕ: 30-08-2021 ರಂದು 12-40 ಗಂಟೆಯ ಸಮಯಕ್ಕೆ ಭಟ್ಕಳದ ಸರ್ಪನಕಟ್ಟಾ ಮೀನು ಮಾರುಕಟ್ಟೆಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ತನ್ನ ಲಾಭಕ್ಕೋಸ್ಕರ 01/- ರೂಪಾಯಿಗೆ 70/- ರೂಪಾಯಿ ಕೊಡುವ ಶರತ್ತಿನ ಮೇಲೆ ಸಾರ್ವಜನಿಕರಿಂದ ಹಣ ಪಡೆದು ಅಂಕೆ-ಸಂಖ್ಯೆಗಳ ಮೇಲೆ ಹಣದ ಪಂಥ ಕಟ್ಟಿಸಿ, ಓ.ಸಿ ಜುಗಾರಾಟ ನಡೆಸುತ್ತಿದ್ದಾಗ ಓ.ಸಿ ಚೀಟಿ-01, ಬಾಲ್ ಪೆನ್-01 ಹಾಗೂ ನಗದು ಹಣ 710/- ರೂಪಾಯಿಯೊಂದಿಗೆ ಆರೋಪಿತನು ಸ್ಥಳದಲ್ಲಿ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಭರತಕುಮಾರ ವಿ, ಪಿ.ಎಸ್.ಐ (ಕಾ&ಸು), ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ರವರು ದಿನಾಂಕ: 30-08-2021 ರಂದು 13-45 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 103/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್- 1963 ನೇದ್ದರ ವಿವರ...... ನಮೂದಿತ ಆರೋಪಿತ ನಾಗರಾಜ ತಂದೆ ನಾರಾಯಣ ನಾಯ್ಕ, ಪ್ರಾಯ-35 ವರ್ಷ, ವೃತ್ತಿ-ವ್ಯಾಪಾರ, ಸಾ|| ತಲಗೋಡ-1, ತಾ: ಭಟ್ಕಳ. ಈತನು ದಿನಾಂಕ: 30-08-2021 ರಂದು 14-50 ಗಂಟೆಯ ಸಮಯಕ್ಕೆ ಭಟ್ಕಳದ ಮಾವಿನಕುರ್ವಾ ಬಂದರ್ ಧಕ್ಕೆಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ತನ್ನ ಲಾಭಕ್ಕೋಸ್ಕರ 01/- ರೂಪಾಯಿಗೆ 70/- ರೂಪಾಯಿ ಕೊಡುವ ಶರತ್ತಿನ ಮೇಲೆ ಸಾರ್ವಜನಿಕರಿಂದ ಹಣ ಪಡೆದು ಅಂಕೆ-ಸಂಖ್ಯೆಗಳ ಮೇಲೆ ಹಣದ ಪಂಥ ಕಟ್ಟಿಸಿ, ಓ.ಸಿ ಜುಗಾರಾಟ ನಡೆಸುತ್ತಿದ್ದಾಗ ಓ.ಸಿ ಚೀಟಿ-01, ಬಾಲ್ ಪೆನ್-01 ಹಾಗೂ ನಗದು ಹಣ 540/- ರೂಪಾಯಿಯೊಂದಿಗೆ ಆರೋಪಿತನು ಸ್ಥಳದಲ್ಲಿ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಭರತಕುಮಾರ ವಿ, ಪಿ.ಎಸ್.ಐ (ಕಾ&ಸು), ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ರವರು ದಿನಾಂಕ: 30-08-2021 ರಂದು 16-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 103/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್- 1963 ನೇದ್ದರ ವಿವರ...... ನಮೂದಿತ ಆರೋಪಿತ ರಮೇಶ ತಂದೆ ಸಣ್ಣತಮ್ಮ ದೇವಾಡಿಗ, ಪ್ರಾಯ-39 ವರ್ಷ, ವೃತ್ತಿ-ವ್ಯಾಪಾರ, ಸಾ|| ಬೆಳ್ನೆ, ತಾ: ಭಟ್ಕಳ. ಈತನು ದಿನಾಂಕ: 30-08-2021 ರಂದು 17-05 ಗಂಟೆಯ ಸಮಯಕ್ಕೆ ಭಟ್ಕಳದ ಬೆಳ್ನೆ ಜನತಾ ಕಾಲೋನಿಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ತನ್ನ ಲಾಭಕ್ಕೋಸ್ಕರ 01/- ರೂಪಾಯಿಗೆ 70/- ರೂಪಾಯಿ ಕೊಡುವ ಶರತ್ತಿನ ಮೇಲೆ ಸಾರ್ವಜನಿಕರಿಂದ ಹಣ ಪಡೆದು ಅಂಕೆ-ಸಂಖ್ಯೆಗಳ ಮೇಲೆ ಹಣದ ಪಂಥ ಕಟ್ಟಿಸಿ, ಓ.ಸಿ ಜುಗಾರಾಟ ನಡೆಸುತ್ತಿದ್ದಾಗ ಓ.ಸಿ ಚೀಟಿ-01, ಬಾಲ್ ಪೆನ್-01 ಹಾಗೂ ನಗದು ಹಣ 630/- ರೂಪಾಯಿಯೊಂದಿಗೆ ಆರೋಪಿತನು ಸ್ಥಳದಲ್ಲಿ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಭರತಕುಮಾರ ವಿ, ಪಿ.ಎಸ್.ಐ (ಕಾ&ಸು), ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ರವರು ದಿನಾಂಕ: 30-08-2021 ರಂದು 18-10 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 104/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್- 1963 ನೇದ್ದರ ವಿವರ...... ನಮೂದಿತ ಆರೋಪಿತ ಸತೀಶ ತಂದೆ ನಾಗಪ್ಪ ದೇವಾಡಿಗ, ಪ್ರಾಯ-27 ವರ್ಷ, ವೃತ್ತಿ-ವ್ಯಾಪಾರ, ಸಾ|| ಹೆರ್ತಾರ, ತಾ: ಭಟ್ಕಳ. ಈತನು ದಿನಾಂಕ: 30-08-2021 ರಂದು 19-15 ಗಂಟೆಯ ಸಮಯಕ್ಕೆ ಭಟ್ಕಳದ ಮಾವಿನಕುರ್ವಾ ಬಂದರ್ ಧಕ್ಕೆಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ತನ್ನ ಲಾಭಕ್ಕೋಸ್ಕರ 01/- ರೂಪಾಯಿಗೆ 70/- ರೂಪಾಯಿ ಕೊಡುವ ಶರತ್ತಿನ ಮೇಲೆ ಸಾರ್ವಜನಿಕರಿಂದ ಹಣ ಪಡೆದು ಅಂಕೆ-ಸಂಖ್ಯೆಗಳ ಮೇಲೆ ಹಣದ ಪಂಥ ಕಟ್ಟಿಸಿ ಓ.ಸಿ ಜುಗಾರಾಟ ನಡೆಸುತ್ತಿದ್ದಾಗ ಓ.ಸಿ ಚೀಟಿ-01, ಬಾಲ್ ಪೆನ್-01 ಹಾಗೂ ನಗದು ಹಣ 550/- ರೂಪಾಯಿಯೊಂದಿಗೆ ಆರೋಪಿತನು ಸ್ಥಳದಲ್ಲಿ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಭರತಕುಮಾರ ವಿ, ಪಿ.ಎಸ್.ಐ (ಕಾ&ಸು), ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ರವರು ದಿನಾಂಕ: 30-08-2021 ರಂದು 20-15 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಭಟ್ಕಳ ಶಹರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 104/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್- 1963 ನೇದ್ದರ ವಿವರ...... ನಮೂದಿತ ಆರೋಪಿತ ಲೋಕೇಶ ತಂದೆ ಗಣಪತಿ ನಾಯ್ಕ, ಪ್ರಾಯ-31 ವರ್ಷ, ವೃತ್ತಿ-ಪಾನಶಾಪ್ ಅಂಗಡಿ, ಸಾ|| ಹನುಮಾನ್ ನಗರ, ತಾ: ಭಟ್ಕಳ. ಈತನು ದಿನಾಂಕ: 30-08-2021 ರಂದು 10-00 ಗಂಟೆಯ ಸುಮಾರಿಗೆ ಭಟ್ಕಳದ ಶಹರದ ಶಂಷುದ್ದೀನ್ ಸರ್ಕಲ್ ಹತ್ತಿರ ಸಾರ್ವಜನಿಕ ರಸ್ತೆಯ ಮೇಲೆ ನಿಂತು ತನ್ನ ಲಾಭಕ್ಕೋಸ್ಕರ ಓ.ಸಿ ಮಟಕಾ ಜೂಗಾರಾಟದ ಅಂಕೆ-ಸಂಖ್ಯೆಗಳ ಮೇಲೆ ಸಾರ್ವಜನಿಕರಿಂದ ಹಣವನ್ನು ಪಡೆದು ಪಂಥವನ್ನಾಗಿ ಕಟ್ಟಿ ಓ.ಸಿ ಮಟಕಾ ಜೂಗಾರಾಟ ಆಡಿಸುತ್ತಿರುವಾಗ ನಗದು ಹಣ 2,240/- ರೂಪಾಯಿ ಮತ್ತು ಓ.ಸಿ ಜೂಗಾರಾಟದ ಸಲಕರಣೆಗಳ ಸಮೇತ ದಾಳಿ ಕಾಲಕ್ಕೆ ಪಿರ್ಯಾದಿಯವರಿಗೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಎಚ್. ಬಿ. ಕುಡಗುಂಟಿ, ಪಿ.ಎಸ್.ಐ, ಭಟ್ಕಳ ಶಹರ ಪೊಲೀಸ್ ಠಾಣೆ ರವರು ದಿನಾಂಕ: 30-08-2021 ರಂದು 11-30 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಭಟ್ಕಳ ಶಹರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 105/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್- 1963 ನೇದ್ದರ ವಿವರ...... ನಮೂದಿತ ಆರೋಪಿತ ಕೃಷ್ಣ ತಂದೆ ಜಟ್ಟಪ್ಪ ನಾಯ್ಕ, ಪ್ರಾಯ-48 ವರ್ಷ, ವೃತ್ತಿ-ಪಾನಶಾಪ್ ಅಂಗಡಿ, ಸಾ|| ಕೆ.ಬಿ ರೋಡ್, ಚೌಥಣಿ, ತಾ: ಭಟ್ಕಳ. ಈತನು ದಿನಾಂಕ: 30-08-2021 ರಂದು 12-15 ಗಂಟೆಯ ಸುಮಾರಿಗೆ ಭಟ್ಕಳದ ಶಹರದ ಮೇನ್ ರೋಡ್ ಚೌಥಣಿ, ಸಿಂಧೂ ವೈನ್ ಶಾಪ್ ಪಕ್ಕದಲ್ಲಿ ಸಾರ್ವಜನಿಕ ರಸ್ತೆಯ ಮೇಲೆ ನಿಂತು ತನ್ನ ಲಾಭಕ್ಕೋಸ್ಕರ ಓ.ಸಿ ಮಟಕಾ ಜೂಗಾರಾಟದ ಅಂಕೆ-ಸಂಖ್ಯೆಗಳ ಮೇಲೆ ಸಾರ್ವಜನಿಕರಿಂದ ಹಣವನ್ನು ಪಡೆದು ಪಂಥವನ್ನಾಗಿ ಕಟ್ಟಿ ಓ.ಸಿ ಮಟಕಾಜೂಗಾರಾಟ ಆಡಿಸುತ್ತಿರುವಾಗ ನಗದು ಹಣ 1,120/- ರೂಪಾಯಿ ಮತ್ತು ಓ.ಸಿ ಜೂಗಾರಾಟದ ಸಲಕರಣೆಗಳ ಸಮೇತ ದಾಳಿಯ ಕಾಲಕ್ಕೆ ಪಿರ್ಯಾದಿಯವರಿಗೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಎಚ್. ಬಿ. ಕುಡಗುಂಟಿ, ಪಿ.ಎಸ್.ಐ, ಭಟ್ಕಳ ಶಹರ ಪೊಲೀಸ್ ಠಾಣೆ ರವರು ದಿನಾಂಕ: 30-08-2021 ರಂದು 14-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಭಟ್ಕಳ ಶಹರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 106/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್- 1963 ನೇದ್ದರ ವಿವರ...... ನಮೂದಿತ ಆರೋಪಿತ ರತ್ನಾಕರ ತಂದೆ ರಾಮಕೃಷ್ಣ ಶೆಟ್ಟಿ, ಪ್ರಾಯ-65 ವರ್ಷ, ವೃತ್ತಿ-ವ್ಯಾಪಾರ, ಸಾ|| ಮಣ್ಕುಳಿ, ತಾ: ಭಟ್ಕಳ. ಈತನು ದಿನಾಂಕ: 30-08-2021 ರಂದು 14-15 ಗಂಟೆಯ ಸುಮಾರಿಗೆ ಭಟ್ಕಳದ ಶಹರದ ಚೆನ್ನಪಟ್ಟಣ ದೇವಸ್ಥಾನದ ಹತ್ತಿರ ಸಾರ್ವಜನಿಕ ರಸ್ತೆಯ ಮೇಲೆ ನಿಂತು ತನ್ನ ಲಾಭಕ್ಕೋಸ್ಕರ ಓ.ಸಿ ಮಟಕಾ ಜೂಗಾರಾಟದ ಅಂಕೆ ಸಂಖ್ಯೆಗಳ ಮೇಲೆ ಸಾರ್ವಜನಿಕರಿಂದ ಹಣವನ್ನು ಪಡೆದು ಪಂಥವನ್ನಾಗಿ ಕಟ್ಟಿ ಓ.ಸಿ ಮಟಕಾ ಜೂಗಾರಾಟ ಆಡಿಸುತ್ತಿರುವಾಗ ನಗದು ಹಣ 1,130/- ರೂಪಾಯಿ ಮತ್ತು ಓ.ಸಿ ಜೂಗಾರಾಟದ ಸಲಕರಣೆಗಳ ಸಮೇತ ದಾಳಿಯ ಕಾಲಕ್ಕೆ ಪಿರ್ಯಾದಿಯವರಿಗೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಎಚ್. ಬಿ. ಕುಡಗುಂಟಿ, ಪಿ.ಎಸ್.ಐ, ಭಟ್ಕಳ ಶಹರ ಪೊಲೀಸ್ ಠಾಣೆ ರವರು ದಿನಾಂಕ: 30-08-2021 ರಂದು 16-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

                      

ಭಟ್ಕಳ ಶಹರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 107/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್- 1963 ನೇದ್ದರ ವಿವರ...... ನಮೂದಿತ ಆರೋಪಿತ ಮಂಜುನಾಥ ತಂದೆ ಜಟ್ಟಪ್ಪ ನಾಯ್ಕ, ಪ್ರಾಯ-31 ವರ್ಷ, ವೃತ್ತಿ-ಹೊಟೇಲ್ ಕೆಲಸ, ಸಾ|| ಮಣ್ಕುಳಿ, ತಾ: ಭಟ್ಕಳ. ಈತನು ದಿನಾಂಕ: 30-08-2021 ರಂದು 16-45 ಗಂಟೆಯ ಸುಮಾರಿಗೆ ಭಟ್ಕಳದ ಶಹರದ ಹಳೆ ಬಸ್ ನಿಲ್ದಾಣದ ಹತ್ತಿರ ಸಾರ್ವಜನಿಕ ರಸ್ತೆಯ ಮೇಲೆ ನಿಂತು ತನ್ನ ಲಾಭಕ್ಕೋಸ್ಕರ ಓ.ಸಿ ಮಟಕಾ ಜೂಗಾರಾಟದ ಅಂಕೆ-ಸಂಖ್ಯೆಗಳ ಮೇಲೆ ಸಾರ್ವಜನಿಕರಿಂದ ಹಣವನ್ನು ಪಡೆದು ಪಂಥವನ್ನಾಗಿ ಕಟ್ಟಿ ಓ.ಸಿ ಮಟಕಾ ಜೂಗಾರಾಟ ಆಡಿಸುತ್ತಿರುವಾಗ ನಗದು ಹಣ 1,820/- ರೂಪಾಯಿ ಮತ್ತು ಓ.ಸಿ ಜೂಗಾರಾಟದ ಸಲಕರಣೆಗಳ ಸಮೇತ ದಾಳಿಯ ಕಾಲಕ್ಕೆ ಪಿರ್ಯಾದಿಯವರಿಗೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಎಚ್. ಬಿ. ಕುಡಗುಂಟಿ, ಪಿ.ಎಸ್.ಐ, ಭಟ್ಕಳ ಶಹರ ಪೊಲೀಸ್ ಠಾಣೆ ರವರು ದಿನಾಂಕ: 30-08-2021 ರಂದು 18-30 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಭಟ್ಕಳ ಶಹರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 108/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್- 1963 ನೇದ್ದರ ವಿವರ...... ನಮೂದಿತ ಆರೋಪಿತ ಸಂಜಯ ತಂದೆ ಮಂಜುನಾಥ ನಾಯ್ಕ, ಪ್ರಾಯ-24 ವರ್ಷ, ವೃತ್ತಿ-ಪಾನಶಾಪ ಅಂಗಡಿ, ಸಾ|| ರಘುನಾಥ ರೋಡ್, ಮಣ್ಕುಳಿ, ತಾ: ಭಟ್ಕಳ. ಈತನು ದಿನಾಂಕ: 30-08-2021 ರಂದು 18-45 ಗಂಟೆಯ ಸುಮಾರಿಗೆ ಭಟ್ಕಳದ ಶಹರದ ಶಂಷುದ್ದೀನ್ ಸರ್ಕಲ್ ಹತ್ತಿರ ಸಾರ್ವಜನಿಕ ರಸ್ತೆಯ ಮೇಲೆ ನಿಂತು ತನ್ನ ಲಾಭಕ್ಕೋಸ್ಕರ ಓ.ಸಿ ಮಟಕಾ ಜೂಗಾರಾಟದ ಅಂಕೆ-ಸಂಖ್ಯೆಗಳ ಮೇಲೆ ಸಾರ್ವಜನಿಕರಿಂದ ಹಣವನ್ನು ಪಡೆದು ಪಂಥವನ್ನಾಗಿ ಕಟ್ಟಿ ಓ.ಸಿ ಮಟಕಾ ಜೂಗಾರಾಟ ಆಡಿಸುತ್ತಿರುವಾಗ ನಗದು ಹಣ 2,820/- ರೂಪಾಯಿ ಮತ್ತು ಓ.ಸಿ ಜೂಗಾರಾಟದ ಸಲಕರಣೆಗಳ ಸಮೇತ ದಾಳಿಯ ಕಾಲಕ್ಕೆ ಪಿರ್ಯಾದಿಯವರಿಗೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಎಚ್. ಬಿ. ಕುಡಗುಂಟಿ, ಪಿ.ಎಸ್.ಐ, ಭಟ್ಕಳ ಶಹರ ಪೊಲೀಸ್ ಠಾಣೆ ರವರು ದಿನಾಂಕ: 30-08-2021 ರಂದು 20-15 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಯಲ್ಲಾಪುರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 137/2021, ಕಲಂ: ಮಹಿಳೆ ಕಾಣೆ ನೇದ್ದರ ವಿವರ...... ನಮೂದಿತ ಕಾಣೆಯಾದ ಮಹಿಳೆ ಕುಮಾರಿ: ನಾಗರತ್ನಾ ತಂದೆ ಗಿಡ್ಡಾ ಗೌಡಾ, ಪ್ರಾಯ-23 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಬಾರೆ ತಿಮ್ಮಾಣಿ, ತಾ: ಯಲ್ಲಾಪುರ. ಪಿರ್ಯಾದುದಾರ ಮಗಳಾದ ಇವಳು ಎಸ್.ಎಸ್.ಎಲ್.ಸಿ ಯವರೆಗೆ ಓದಿ ನಂತರ ಶಾಲೆ ಬಿಟ್ಟು ಬೆಂಗಳೂರಿನಲ್ಲಿ ಖಾಸಗಿ ಕೆಲಸದಲ್ಲಿ ಇದ್ದವಳು, ಕಳೆದ 03 ತಿಂಗಳ ಹಿಂದೆ ಬೆಂಗಳೂರಿನಿಂದ ತನ್ನ ಮನೆಯಾದ ಬಾರೆ ತಿಮ್ಮಾಣಿ ಗ್ರಾಮಕ್ಕೆ ಬಂದು ಮನೆಯಲ್ಲಿ ಇದ್ದವಳು, ಕಳೆದ ದಿನಾಂಕ: 25-08-2021 ರಂದು ಬೆಳಿಗ್ಗೆ 09-00 ಗಂಟೆಗೆ ಶಿರಸಿಗೆ ಪರಿಚಯದವರ ಮನೆಗೆ ಹೋಗಿ ಬರುತ್ತೇನೆ ಅಂತಾ ಮನೆಯಲ್ಲಿ ಹೇಳಿ ಹೋದವಳು, ಮರಳಿ ಮನೆಗೆ ಬಾರದೇ ಎಲ್ಲಿಯೋ ಹೋಗಿ ಕಾಣೆಯಾಗಿದ್ದು, ಸದ್ರಿ ಕಾಣೆಯಾದ ತನ್ನ ಮಗಳನ್ನು ಹುಡುಕಿ ಕೊಡಲು ಕೋರಿದ ಬಗ್ಗೆ ಪಿರ್ಯಾದಿ ಶ್ರೀ ಗಿಡ್ಡಾ ತಂದೆ ಬಾಬಣ್ಣಾ ಗೌಡಾ, ಪ್ರಾಯ-49 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಬಾರೆ ತಿಮ್ಮಾಣಿ, ತಾ: ಯಲ್ಲಾಪುರ ರವರು ದಿನಾಂಕ: 30-08-2021 ರಂದು 09-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಬನವಾಸಿ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 82/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತರು 1]. ಖಾದರಸಾಬ್ ತಂದೆ ಗೌಸಸಾಬ್ ಇಂಗಳಗಿ, ಪ್ರಾಯ-52 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಹೊಸಪೇಟೆ ಓಣಿ, ದಾಸನಕೊಪ್ಪ, ತಾ: ಶಿರಸಿ, 2]. ದಯಾನಂದ ತಂದೆ ಬಾಣೇಶ್ವರ ಪ್ರಭು, ಪ್ರಾಯ-40 ವರ್ಷ, ಹೊಟೇಲ್ ಕೆಲಸ, ಸಾ|| ದಾಸನಕೊಪ್ಪ, ತಾ: ಶಿರಸಿ. ಈ ನಮೂದಿತ ಆರೋಪಿತರಲ್ಲಿ ಆರೋಪಿ 1 ನೇಯವನು ಆರೋಪಿ 2 ನೇಯವನ ಸಹಾಯದಿಂದ ದಿನಾಂಕ: 30-08-2021 ರಂದು 12-30 ಗಂಟೆಗೆ ಶಿರಸಿ ತಾಲೂಕಿನ ಬದನಗೋಡ ಗ್ರಾಮದ ದಾಸನಕೊಪ್ಪದ ಹೊಸಪೇಟೆ ಓಣಿಯ ಸಾರ್ವಜನಿಕ ರಸ್ತೆಯಲ್ಲಿ 01/- ರೂಪಾಯಿಗೆ 80/- ರೂಪಾಯಿ ಕೊಡುವುದಾಗಿ ಹೇಳಿ ಓ.ಸಿ ಮಟಕಾ ಜೂಗಾರಾಟ ನಡೆಸಿ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದಾಗ ಪಿರ್ಯಾದಿಯವರು ಸಿಬ್ಬಂದಿಯವರೊಂದಿಗೆ ಸೇರಿ ದಾಳಿ ಮಾಡಿದಾಗ ಆರೋಪಿತನು ತನ್ನ ತಾಬಾ ಓ.ಸಿ ಮಟಕಾ ಜೂಗಾರಾಟದ ಸಲಕರಣೆಗಳಾದ 1). ಓ.ಸಿ ಚೀಟಿ-01, 2). ನಗದು ಹಣ 920/- ರೂಪಾಯಿ, 3). ಬಾಲ್ ಪೆನ್-01 ನೇದಗಳೊಂದಿಗೆ ಸೆರೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಹಣಮಂತ ಬಿರಾದಾರ, ಪಿ.ಎಸ್.ಐ (ಕಾ&ಸು), ಬನವಾಸಿ ಪೊಲೀಸ್ ಠಾಣೆ ರವರು ದಿನಾಂಕ: 30-08-2021 ರಂದು 14-30 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

======||||||||======

 

 

 

 

 

 

Daily District U.D Report

Date:- 30-08-2021

at 00:00 hrs to 24:00 hrs

 

ಗೋಕರ್ಣ ಪೊಲೀಸ್ ಠಾಣೆ

ಯು.ಡಿ.ಆರ್ ಸಂಖ್ಯೆಃ 50/2021, ಕಲಂ: 174 ಸಿ.ಆರ್.ಪಿ.ಸಿ ನೇದ್ದರ ವಿವರ...... ಮೃತಳಾದ ಕುಮಾರಿ: ಅಕ್ಷತಾ ತಂದೆ ತಮಾಣಿ ಗೌಡ, ಪ್ರಾಯ-18 ವರ್ಷ, ವೃತ್ತಿ-ಕೃಷಿ ಕೆಲಸ, ಸಾ|| ಅಗಸೂರು, ತಾ: ಅಂಕೋಲಾ, ಹಾಲಿ ಸಾ|| ಬಾಳೆಗುಳಿ, ತಾ: ಅಂಕೋಲಾ. ಇವಳು ದಿನಾಂಕ: 30-08-2021 ರಂದು ಬಾಳೆಗುಳಿಯಲ್ಲಿರುವ ತನ್ನ ಅಜ್ಜಿ ಮನೆಯ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದವಳು, ಬಾಯಾರಿಕೆಯಾಗಿದ್ದರಿಂದ ಗದ್ದೆಯ ಬದಿಯಲ್ಲಿರುವ ಬಾವಿ (ಕೃಷಿ ಹೊಂಡ) ದಿಂದ ನೀರನ್ನು ತರಲು ಹೋದವಳು, ಬಾವಿ (ಕೃಷಿ ಹೊಂಡ) ದಿಂದ ಕೊಡದಿಂದ ನೀರು ತೆಗೆಯುತ್ತಾ ಇದ್ದವಳು, 09-30 ಗಂಟೆಯ ಸುಮಾರಿಗೆ ಆಕಸ್ಮಾತ್ ಕಾಲು ಜಾರಿ ಬಾವಿಯ ನೀರಿನಲ್ಲಿ ಮುಳುಗಿ ಅಸ್ವಸ್ಥಳಾದವಳಿಗೆ ಅಂಕೋಲಾದ ಸರ್ಕಾರಿ ಆಸ್ಪತ್ರೆಗೆ ಉಪಚಾರಕ್ಕೆ ದಾಖಲು ಪಡಿಸಿದ್ದು, ಪರೀಕ್ಷಿಸಿದ ವೈದ್ಯಾಧಿಕಾರಿಯವರು ಸಮಯ 11-10 ಗಂಟೆಯ ಸುಮಾರಿಗೆ ಅಕ್ಷತಾ ಇವಳು ಮೃತಪಟ್ಟಿರುವ ಬಗ್ಗೆ ತಿಳಿಸಿರುತ್ತಾರೆ. ಈ ಕುರಿತು ಮುಂದಿನ ಕಾನೂನು ಕ್ರಮ ಕೈಗೊಳ್ಳಲು ವಿನಂತಿ ಎಂಬ ಬಗ್ಗೆ ಪಿರ್ಯಾದಿ ಶ್ರೀ ಚೂಡಾಮಣಿ ತಂದೆ ತಮಾಣಿ ಗೌಡ, ಪ್ರಾಯ-20 ವರ್ಷ, ವೃತ್ತಿ-ಗ್ಯಾರೇಜ್ ಕೆಲಸ, ಸಾ|| ಅಗಸೂರ, ತಾ: ಅಂಕೋಲಾ, ಹಾಲಿ ಸಾ|| ಬಾಳೆಗುಳಿ, ತಾ: ಅಂಕೋಲಾ ರವರು ದಿನಾಂಕ: 30-08-2021 ರಂದು 11-45 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

======||||||||======

 

 

 

Last Updated: 01-09-2021 10:26 AM Updated By: SP KARWAR


Disclaimer :

Please note that this page also provides links to the websites / web pages of Govt. Ministries/Departments/Organisations.The content of these websites are owned by the respective organisations and they may be contacted for any further information or suggestion

Website Policies

  • Copyright Policy
  • Hyperlinking Policy
  • Security Policy
  • Terms & Conditions
  • Privacy Policy
  • Help
  • Screen Reader Access
  • Guidelines

Visitors

  • Last Updated​ :
  • Visitors Counter :
  • Version :
CONTENT OWNED AND MAINTAINED BY : Uttara Kannada District Police
Designed, Developed and Hosted by: Center for e-Governance - Web Portal, Government of Karnataka © 2022, All Rights Reserved.

Best viewed in Chrome v-87.0.4280.141, Microsoft Edge v-87.0.664.75, Firefox -v-83.0 Browsers. Resolution : 1280x800 to 1920x1080