ಅಭಿಪ್ರಾಯ / ಸಲಹೆಗಳು

ದೈನಂದಿನ ಜಿಲ್ಲಾ ಅಪರಾಧ ವರದಿ

ದಿನಾಂಕ:- 31-08-2021

at 00:00 hrs to 24:00 hrs

 

ಕಾರವಾರ ಗ್ರಾಮೀಣ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 37/2021, ಕಲಂ: 279, 304(ಎ) ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತ ಆನಂದು ತಂದೆ ಗಣಪತಿ ಹರಿಕಂತ್ರ, ಪ್ರಾಯ-42 ವರ್ಷ, ವೃತ್ತಿ-ಮೀನುಗಾರಿಕೆ, ಸಾ|| ಹರಿಕಂತ್ರವಾಡಾ, ಹಾರವಾಡ, ತಾ: ಅಂಕೋಲಾ (ಹೀರೋ ಸ್ಪ್ಲೆಂಡರ್ ಪ್ರೋ ಮೋಟಾರ್ ಸೈಕಲ್ ನಂ: ಕೆ.ಎ-30/ಎಸ್-3092 ನೇದರ ಸವಾರ). ಈತನು ದಿನಾಂಕ: 31-08-2021 ರಂದು ಬೆಳಗಿನ 04-30 ಗಂಟೆಯ ಸಮಯಕ್ಕೆ ತನ್ನ ಬಾಬ್ತು ಹೀರೋ ಸ್ಪ್ಲೆಂಡರ್ ಪ್ರೋ ಮೋಟಾರ್ ಸೈಕಲ್ ನಂ: ಕೆ.ಎ-30/ಎಸ್-3092 ನೇದನ್ನು ಅಂಕೋಲಾ ಕಡೆಯಿಂದ ಕಾರವಾರ ಕಡೆಗೆ ಅತೀವೇಗವಾಗಿ ಮತ್ತು ನಿರ್ಲಕ್ಷ್ಯತನದಿಂದ ಸವಾರಿ ಮಾಡಿಕೊಂಡು ಬಂದವನು, ರಾಷ್ಟ್ರೀಯ ಹೆದ್ದಾರಿ ಸಂಖ್ಯೆ-66 ರ ಮೇಲೆ ಐಸ್ ಫ್ಯಾಕ್ಟರಿ ಚೆಂಡಿಯಾ ಪೆಟ್ರೋಲ್ ಬಂಕ್ ಸಮೀಪ ರಸ್ತೆಯ ಮೇಲೆ ಸ್ಕಿಡ್ ಆಗಿ ಮೋಟಾರ್ ಸೈಕಲ್ ಸಮೇತ ರಸ್ತೆಯ ಮೇಲೆ ಬಿದ್ದು ಅಪಘಾತ ಪಡಿಸಿಕೊಂಡು ತನ್ನ ತಲೆಗೆ ಹಾಗೂ ಬಲಗಾಲ ಪಾದದ ಹತ್ತಿರ ತೀವೃ ಸ್ವರೂಪದ ಗಾಯ ಪಡಿಸಿಕೊಂಡವನಿಗೆ ಕಾರವಾರ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಿದ್ದು, ಚಿಕಿತ್ಸೆ ಫಲಕಾರಿಯಾಗದೇ ಬೆಳಿಗ್ಗೆ 08-30 ಗಂಟೆಗೆ ಮೃತಪಟ್ಟ ಬಗ್ಗೆ ಪಿರ್ಯಾದಿ ಶ್ರೀ ವಿಶ್ವನಾಥ ತಂದೆ ಗಣಪತಿ ಹರಿಕಂತ್ರ, ಪ್ರಾಯ-43 ವರ್ಷ, ವೃತ್ತಿ-ಮೀನುಗಾರಿಕೆ, ಸಾ|| ಹರಿಕಂತ್ರವಾಡಾ, ಹಾರವಾಡ, ತಾ: ಅಂಕೋಲಾ ರವರು ದಿನಾಂಕ: 31-08-2021 ರಂದು 09-30 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಕಾರವಾರ ಗ್ರಾಮೀಣ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 38/2021, ಕಲಂ: 279, 304(ಎ) ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತ ಶ್ರೀಮತಿ ವೈಶಾಲಿ ಕೋಂ. ಕಮಲಾಕ್ಷ ನಾಯ್ಕ, ಸಾ|| ಹನಮಿವಾಡಾ, ತೇಲಂಗ ರೋಡ್, ಬಾಡ, ನಂದನಗದ್ದಾ, ಕಾರವಾರ (ಹೀರೋ ಮೆಸ್ಟ್ರೋ ದ್ವಿಚಕ್ರ ವಾಹನ ನಂ: ಕೆ.ಎ-30/ಎಸ್-2789 ನೇದರ). ಇವಳು ದಿನಾಂಕ: 31-08-2021 ರಂದು 15-15 ಗಂಟೆಯ ಸಮಯಕ್ಕೆ ತನ್ನ ಹೀರೋ ಮೆಸ್ಟ್ರೋ ದ್ವಿಚಕ್ರ ವಾಹನ ನಂ: ಕೆ.ಎ-30/ಎಸ್-2789 ನೇದರ ಹಿಂಬದಿಗೆ ತನ್ನ ಅತ್ತೆ: ಶ್ರೀಮತಿ ಶಾಲಿನಿ ಪ್ರಭಾಕರ ನಾಯ್ಕ, ಪ್ರಾಯ-73 ವರ್ಷ, ಇವಳನ್ನು ಕೂಡ್ರಿಸಿಕೊಂಡು ತನ್ನ ಮಾವನವರ ಕ್ಯಾಂಟೀನ್ ಕಾರ್ಡ್ ಮೇಲೆ ದಿನಸಿ ಸಾಮಾನುಗಳನ್ನು ಖರೀದಿಗೆಂದು ಅರ್ಗಾ ನೇವಲ್ ಬೇಸ್ ಒಳಗಡೆ ಹೋಗಿ, ನೇವಲ್ ಬೇಸ್ ಒಳಗಡೆಯ ಮಂಜಿಲ್ ಕ್ರೀಕ್ ಹತ್ತಿರದ ರಸ್ತೆಯಲ್ಲಿ ವೇಗವಾಗಿ, ದುಡುಕಿನಿಂದ ಸವಾರಿ ಮಾಡಿಕೊಂಡು ಹೋಗಿದ್ದರಿಂದ ಹಿಂದೆ ಕುಳಿತ ಶ್ರೀಮತಿ ಶಾಲಿನಿ ಪ್ರಭಾಕರ ನಾಯ್ಕ ರವರು ಆಯ ತಪ್ಪಿ ರಸ್ತೆಯ ಮೇಲೆ ಬಿದ್ದು ಅಪಘಾತ ಸಂಭವಿಸಿದ್ದು, ಈ ಅಪಘಾತದಿಂದ ಅವರ ತಲೆಗೆ ತೀವೃ ಸ್ವರೂಪದ ಗಾಯವಾಗಿ ಅವರನ್ನು ಅರ್ಗಾದ ಪತಂಜಲಿ ಆಸ್ಪತ್ರೆಗೆ ದಾಖಲ ಮಾಡಿದ್ದು, ಚಿಕಿತ್ಸೆ ಫಲಕಾರಿಯಾಗದೇ 16-45 ಗಂಟೆಗೆ ಮೃತಪಟ್ಟ ಬಗ್ಗೆ ಪಿರ್ಯಾದಿ ಶ್ರೀ ಕೃಷ್ಣಾನಂದ ತಂದೆ ಮಹಾಬಲೇಶ್ವರ ನಾಯ್ಕ, ಪ್ರಾಯ-45 ವರ್ಷ, ವೃತ್ತಿ-ಜಿಲ್ಲಾ ನೋಂದಣಿ ಕಚೇರಿಯಲ್ಲಿ ಕೆಲಸ, ಸಾ|| ನಾಗ ಚೌಡೇಶ್ವರ ದೇವಸ್ಥಾನದ ಹತ್ತಿರ, ನಂದನಗದ್ದಾ, ಕಾರವಾರ ರವರು ದಿನಾಂಕ: 31-08-2021 ರಂದು 17-30 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಅಂಕೋಲಾ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 131/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತ ಮಂಜುನಾಥ ತಂದೆ ರಾಮಾ ನಾಯ್ಕ, ಪ್ರಾಯ-33 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಉತ್ತರ ಖಾರ್ವಿವಾಡಾ, ಬೆಳಂಬಾರ, ತಾ: ಅಂಕೋಲಾ. ಈತನು ದಿನಾಂಕ: 31-08-2021 ರಂದು 11-30 ಗಂಟೆಯ ಸುಮಾರಿಗೆ ಅಂಕೋಲಾ ತಾಲೂಕಿನ ಬೆಳಂಬಾರದ ಮುದ್ರಾಣಿಯ ಕನ್ನಡ ಶಾಲೆಯ ಹತ್ತಿರದ ರಸ್ತೆಯ ಬದಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ತನ್ನ ಲಾಭಕ್ಕೋಸ್ಕರ ರಸ್ತೆಯಲ್ಲಿ ಬರ-ಹೋಗುವ ಸಾರ್ವಜನಿಕರಿಗೆ ಅದೃಷ್ಟ ಸಂಖ್ಯೆ ತಾಗಿದರೆ 01/- ರೂಪಾಯಿಗೆ 80/- ರೂಪಾಯಿ ಕೊಡುವುದಾಗಿ ಹೇಳುತ್ತಾ ಸಾರ್ವಜನಿಕರಿಂದ ಹಣ ಪಡೆದು ತನ್ನ ಹತ್ತಿರ ಇರುವ ಹಾಳೆಯಲ್ಲಿ ಅಂಕೆ-ಸಂಖ್ಯೆ ಬರೆದುಕೊಂಡು ಓ.ಸಿ ಮಟಕಾ ಜೂಗಾರಾಟ ಆಡುತ್ತಿದ್ದಾಗ ವಿವಿಧ ಮುಖಬೆಲೆಯ ನಗದು ಹಣ 1,380/- ರೂಪಾಯಿ ಮತ್ತು ಓ.ಸಿ ಮಟಕಾ ಜೂಗಾರಾಟದ ಸಲಕರಣೆಯೊಂದಿಗೆ ದಾಳಿಯ ಕಾಲಕ್ಕೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಪ್ರವೀಣಕುಮಾರ ಆರ್, ಪಿ.ಎಸ್.ಐ-01, ಅಂಕೋಲಾ ಪೊಲೀಸ್ ಠಾಣೆ ರವರು ದಿನಾಂಕ: 31-08-2021 ರಂದು 16-30 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಅಂಕೋಲಾ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 132/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತ ಶಂಕರ ತಂದೆ ಬೊಮ್ಮಯ್ಯ ಗಾಂವಕರ, ಪ್ರಾಯ-41 ವರ್ಷ, ವೃತ್ತಿ-ರೈತಾಬಿ ಕೆಲಸ, ಸಾ|| ಪೂಜಗೇರಿ, ಬಾಸಗೋಡ, ತಾ: ಅಂಕೋಲಾ. ಈತನು ದಿನಾಂಕ: 31-08-2021 ರಂದು 16-45 ಗಂಟೆಯ ಸುಮಾರಿಗೆ ಅಂಕೋಲಾ ತಾಲೂಕಿನ ಪೂಜಗೇರಿ ಬಸ್ ತಂಗುದಾಣದ ಎದುರು ರಸ್ತೆ ಬದಿಯ ಸಾರ್ವಜನಿಕ ಸ್ಥಳದಲ್ಲಿ ತನ್ನ ಲಾಭಕ್ಕೋಸ್ಕರ ರಸ್ತೆಯಲ್ಲಿ ಬರ-ಹೋಗುವ ಸಾರ್ವಜನಿಕರಿಗೆ ಅದೃಷ್ಟ ಸಂಖ್ಯೆ ತಾಗಿದರೆ 01/- ರೂಪಾಯಿಗೆ 80/- ರೂಪಾಯಿ ಕೊಡುವುದಾಗಿ ಹೇಳುತ್ತಾ, ಸಾರ್ವಜನಿಕರಿಂದ ಹಣ ಪಡೆದು ತನ್ನ ಹತ್ತಿರ ಇರುವ ಹಾಳೆಯಲ್ಲಿ ಅಂಕೆ-ಸಂಖ್ಯೆ ಬರೆದುಕೊಂಡು ಓ.ಸಿ ಮಟಕಾ ಜೂಗಾರಾಟ ಆಡುತ್ತಿದ್ದಾಗ ವಿವಿಧ ಮುಖಬೆಲೆಯ ನಗದು ಹಣ 1,240/- ರೂಪಾಯಿ ಮತ್ತು ಓ.ಸಿ ಮಟಕಾ ಜೂಗಾರಾಟದ ಸಲಕರಣೆಯೊಂದಿಗೆ ದಾಳಿಯ ಕಾಲಕ್ಕೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಪ್ರೇಮನಗೌಡ ಪಾಟೀಲ್, ಪಿ.ಎಸ್.ಐ-02, ಅಂಕೋಲಾ ಪೊಲೀಸ್ ಠಾಣೆ ರವರು ದಿನಾಂಕ: 31-08-2021 ರಂದು 20-45 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಗೋಕರ್ಣ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 61/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತ ಹರೀಶ ತಂದೆ ಬಾಲಚಂದ್ರ ಗೌಡ, ಪ್ರಾಯ-27 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಹನೇಹಳ್ಳಿ, ತಾ: ಕುಮಟಾ. ಈತನು ದಿನಾಂಕ: 30-08-2021 ರಂದು 18-05 ಗಂಟೆಯ ಸುಮಾರಿಗೆ ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯ ಬಂಕಿಕೊಡ್ಲ ಗ್ರಾಮದ ಮೀನು ಮಾರ್ಕೆಟ್ ಎದುರಿನ ಸಾರ್ವಜನಿಕ ರಸ್ತೆಯ ಮೇಲೆ ತನ್ನ ಲಾಭಕ್ಕೋಸ್ಕರ ಬರ-ಹೋಗುವ ಸಾರ್ವಜನಿಕರನ್ನು ಕರೆಯುತ್ತಾ, ತಮ್ಮ ತಮ್ಮ ಅದೃಷ್ಟದ ಸಂಖ್ಯೆಗಳ ಮೇಲೆ ಹಣದ ಪಂಥ ಕಟ್ಟಿ, ಅದೃಷ್ಟ ಸಂಖ್ಯೆ ತಾಗಿದರೆ 01/- ರೂಪಾಯಿಗೆ 80/- ರೂಪಾಯಿ ಕೊಡುವುದಾಗಿ ಹೇಳಿ ಅವರ ಮನವೊಲಿಸಿ, ಸಾರ್ವಜನಿಕರಿಂದ ಅಕ್ರಮವಾಗಿ ಹಣ ಪಡೆದು, ಅವರು ಹೇಳಿದ ಅಂಕೆ-ಸಂಖ್ಯೆಯನ್ನು ತನ್ನ ಹತ್ತಿರ ಇರುವ ಚೀಟಿಯಲ್ಲಿ ಬರೆದುಕೊಂಡು ಓ.ಸಿ ಮಟಕಾ ಜೂಗಾರಾಟ ಆಡಿಸುತ್ತಿದ್ದಾಗ, ನಗದು ಹಣ 1,455/- ರೂಪಾಯಿ ಮತ್ತು ಓ.ಸಿ ಮಟಕಾ ಜೂಗಾರಾಟದ ಸಲಕರಣೆಗಳೊಂದಿಗೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀಮತಿ ಸುಧಾ ಟಿ. ಅಘನಾಶಿನಿ, ಡಬ್ಲ್ಯೂ.ಪಿ.ಎಸ್.ಐ (ತನಿಖೆ), ಗೋಕರ್ಣ ಪೊಲೀಸ್ ಠಾಣೆ ರವರು ದಿನಾಂಕ: 31-08-2021 ರಂದು 11-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಗೋಕರ್ಣ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 62/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತ ಗೋವಿಂದ ತಂದೆ ತಿಮ್ಮಪ್ಪ ನಾಯ್ಕ, ಪ್ರಾಯ-64 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಶಶಿಹಿತ್ತಲ್, ಹಿರೇಗುತ್ತಿ ಗ್ರಾಮ, ತಾ: ಕುಮಟಾ. ಈತನು ದಿನಾಂಕ: 31-08-2021 ರಂದು ಬೆಳಿಗ್ಗೆ 10-45 ಗಂಟೆಯ ಸುಮಾರಿಗೆ ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯ ಮೇಲಿನ ಹಿರೇಗುತ್ತಿ ಗ್ರಾಮದ ನುಶೀಕೊಟೆ ಕ್ರಾಸ್ ಹತ್ತಿರ ಸಾರ್ವಜನಿಕ ರಸ್ತೆಯ ಮೇಲೆ ತನ್ನ ಲಾಭಕ್ಕೋಸ್ಕರ ಬರ-ಹೋಗುವ ಸಾರ್ವಜನಿಕರನ್ನು ಕರೆಯುತ್ತಾ, ತಮ್ಮ ತಮ್ಮ ಅದೃಷ್ಟದ ಸಂಖ್ಯೆಗಳ ಮೇಲೆ ಹಣ ಪಂಥ ಕಟ್ಟಿ, ಅದೃಷ್ಟ ಸಂಖ್ಯೆ ತಾಗಿದರೆ 01/- ರೂಪಾಯಿಗೆ 80/- ರೂಪಾಯಿ ಕೊಡುವುದಾಗಿ ಹೇಳಿ ಅವರ ಮನವೊಲಿಸಿ, ಸಾರ್ವಜನಿಕರಿಂದ ಅಕ್ರಮವಾಗಿ ಹಣ ಪಡೆದು, ಅವರು ಹೇಳಿದ ಅಂಕೆ-ಸಂಖ್ಯೆಯನ್ನು ತನ್ನ ಹತ್ತಿರ ಇರುವ ಚೀಟಿಯಲ್ಲಿ ಬರೆದುಕೊಂಡು ಓ.ಸಿ ಮಟಕಾ ಜೂಗಾರಾಟ ಆಡಿಸುತ್ತಿದ್ದಾಗ, ನಗದು ಹಣ 1,270/- ರೂಪಾಯಿ ಮತ್ತು ಓ.ಸಿ ಮಟಕಾ ಜೂಗಾರಾಟದ ಸಲಕರಣೆಗಳೊಂದಿಗೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ನವೀನ ಎಸ್. ನಾಯ್ಕ, ಪಿ.ಎಸ್.ಐ (ಕಾ&ಸು), ಗೋಕರ್ಣ ಪೊಲೀಸ್ ಠಾಣೆ ರವರು ದಿನಾಂಕ: 31-08-2021 ರಂದು 19-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಮುರ್ಡೇಶ್ವರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 80/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತ ಕೃಷ್ಣ @ ಸಂತೋಷ ತಂದೆ ನಾರಾಯಣ ದೇವಡಿಗ, ಪ್ರಾಯ-32 ವರ್ಷ, ವೃತ್ತಿ-ಗೂಡಂಗಡಿ ವ್ಯಾಪಾರ, ಸಾ|| ಮಠದಮನೆ, ಯಕ್ಷಿಮನೆ, ಬೆಂಗ್ರೆ-1, ತಾ: ಭಟ್ಕಳ. ಈತನು ದಿನಾಂಕ: 31-08-2021 ರಂದು 17-30 ಗಂಟೆಗೆ ಬೆಂಗ್ರೆ-1 ಗ್ರಾಮದ ಯಕ್ಷಿಮನೆಯಲ್ಲಿ ಗಣಪತಿ ಗ್ಯಾರೇಜ್ ಹತ್ತಿರದಲ್ಲಿರುವ ಗೂಡಂಗಡಿ ಎದುರಿನ ಸಾರ್ವಜನಿಕ ಸ್ಥಳದಲ್ಲಿ ತನ್ನ ಲಾಭಕ್ಕೋಸ್ಕರ ಬರ-ಹೋಗುವ ಜನರನ್ನು ಸೇರಿಸಿಕೊಂಡು ಓ.ಸಿ ಮಟಕಾ ಜೂಗಾರಾಟ ನಡೆಸುತ್ತಿರುವಾಗ ಪಿರ್ಯಾದಿಯವರು ಸಿಬ್ಬಂದಿಗಳು ಹಾಗೂ ಪಂಚರೊಂದಿಗೆ ಸೇರಿ ದಾಳಿ ಮಾಡಿದ ಕಾಲಕ್ಕೆ ಓ.ಸಿ ಮಟಕಾ ಜೂಗಾರಾಟದ ಸಲಕರಣೆಗಳಾದ ಅಂಕೆ-ಸಂಖ್ಯೆ ಬರೆದ ಚೀಟಿ-01, ಬಾಲ್ ಪೆನ್-01 ಹಾಗೂ ನಗದು ಹಣ 1,910/- ರೂಪಾಯಿಯೊಂದಿಗೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ರವೀಂದ್ರ ಎಮ್. ಬಿರಾದಾರ, ಪಿ.ಎಸ್.ಐ (ಕಾ&ಸು), ಮುರ್ಡೇಶ್ವರ ಪೊಲೀಸ್ ಠಾಣೆ ರವರು ದಿನಾಂಕ: 31-08-2021 ರಂದು 20-25 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಹೊನ್ನಾವರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 232/2021, ಕಲಂ: 143, 147, 447, 353, 504, 506 ಸಹಿತ 149 ಐಪಿಸಿ ನೇದ್ದರ ವಿವರ...... ನಮೂದಿತ ಆರೋಪಿತರು 1]. ಮಾರುತಿ ತಂದೆ ಸುಬ್ರಾಯ ನಾಯ್ಕ, ಸಾ|| ಹಾಡಗೇರಿ, ತಾ: ಹೊನ್ನಾವರ, 2]. ಶಂಕರ ತಂದೆ ಸುಬ್ರಾಯ ನಾಯ್ಕ, ಸಾ|| ಹಾಡಗೇರಿ, ತಾ: ಹೊನ್ನಾವರ, 3]. ರವಿ ತಂದೆ ಮಾದೇವ ನಾಯ್ಕ, ಸಾ|| ಹಾಡಗೇರಿ, ತಾ: ಹೊನ್ನಾವರ, 4]. ನಿತ್ಯಾನಂದ ತಂದೆ ಈಶ್ವರ ನಾಯ್ಕ, ಸಾ|| ಹುಡಗೋಡ, ತಾ: ಹೊನ್ನಾವರ, 5]. ದಯಾನಂದ ತಂದೆ ಮಂಜುನಾಥ ನಾಯ್ಕ, ಸಾ|| ಹಾಡಗೇರಿ, ತಾ: ಹೊನ್ನಾವರ, 6]. ಸುಬ್ರಾಯ ತಂದೆ ತಿಮ್ಮಪ್ಪ ನಾಯ್ಕ, ಸಾ|| ಹಾಡಗೇರಿ, ತಾ: ಹೊನ್ನಾವರ. ಹೊನ್ನಾವರ ತಾಲೂಕಿನ ಮುಟ್ಟಾ ಗ್ರಾಮದ ಸರ್ವೇ ನಂ: 69/ಬ ನೇದರಲ್ಲಿ ನವಗ್ರಾಮ ಆಶ್ರಯ ವಸತಿ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಮಂಜೂರಾದ ನಿವೇಶನದ ಲಗ್ತ ಇದ್ದ ಆರೋಪಿ 1 ನೇಯವನ ಅನಧೀಕೃತ ಗೂಡಂಗಡಿಯನ್ನು ತಾಲೂಕಾಡಳಿತದಿಂದ ದಿನಾಂಕ: 30-08-2021 ರಂದು 16-30 ಗಂಟೆಯಿಂದ 17-30 ಗಂಟೆಯ ಅವದಿಯಲ್ಲಿ ತೆರವುಗೊಳಿಸುವ ಸಮಯದಲ್ಲಿ ನಮೂದಿತ ಆರೋಪಿತರು ಅವಾಚ್ಯ ಶಬ್ದಗಳಿಂದ ಬೈಯ್ದು, ಮಚ್ಚಿನಿಂದ ಕೊಚ್ಚಿ ಕೊಲೆ ಮಾಡುವುದಾಗಿ ಅಧಿಕಾರಿಗಳಿಗೆ ಜೀವ ಬೆದರಿಕೆ ಹಾಕಿ ಸರಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಲ್ಲದೇ, ತಾಲೂಕಾಡಳಿತದಿಂದ ಅನಧೀಕೃತ ಗೂಡಂಗಡಿಯನ್ನು ತೆರವುಗೊಳಿಸಿದ ಸ್ಥಳದಲ್ಲಿ ಪುನಃ ಅಕ್ರಮ ಪ್ರವೇಶ ಮಾಡಿ, ಅನಧೀಕೃತ ಶೆಡ್ ನಿರ್ಮಾಣ ಮಾಡಿ ಅಕ್ರಮವಾಗಿ ಗೂಡಂಗಡಿಯನ್ನು ಇಟ್ಟಿರುತ್ತಾರೆ ಎಂಬ ಬಗ್ಗೆ ಪಿರ್ಯಾದಿ ಶ್ರೀ ನಾಗರಾಜ ತಂದೆ ವೆಂಕಟ ನಾಯ್ಕ, ಪ್ರಾಯ-57 ವರ್ಷ, ವೃತ್ತಿ-ತಹಶೀಲ್ದಾರ್ ಹಾಗೂ ಕಾರ್ಯನಿರ್ವಾಹಕ ದಂಡಾಧಿಕಾರಿಗಳು, ಹೊನ್ನಾವರ ರವರು ದಿನಾಂಕ: 31-08-2021 ರಂದು 20-45 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 105/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತ ಲೋಕೇಶ ತಂದೆ ನಾಗಪ್ಪ ನಾಯ್ಕ, ಪ್ರಾಯ-32 ವರ್ಷ, ವೃತ್ತಿ-ಆಟೋ ಚಾಲಕ, ಸಾ|| ಗುಡಿಹಿತ್ತಲ, ಶಿರಾಲಿ, ತಾ: ಭಟ್ಕಳ. ಈತನು ದಿನಾಂಕ: 31-08-2021 ರಂದು ಬೆಳಿಗ್ಗೆ 09-00 ಗಂಟೆಗೆ ಸಮಯಕ್ಕೆ ಭಟ್ಕಳ ಶಿರಾಲಿಯ ಚಿತ್ರಾಪುರ ಸ್ವಾಗತ ಕಮಾನ್ ಹತ್ತಿರ ಬೀಡಾ ಅಂಗಡಿಯ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ತನ್ನ ಲಾಭಕ್ಕೋಸ್ಕರ 01/- ರೂಪಾಯಿಗೆ 80/- ರೂಪಾಯಿ ಕೊಡುವ ಶರತ್ತಿನ ಮೇಲೆ ಸಾರ್ವಜನಿಕರಿಂದ ಹಣ ಪಡೆದು ಅಂಕೆ-ಸಂಖ್ಯೆಗಳ ಮೇಲೆ ಹಣದ ಪಂಥ ಕಟ್ಟಿಸಿ ಓ.ಸಿ ಜುಗಾರಾಟ ನಡೆಸುತ್ತಿದ್ದಾಗ ಓ.ಸಿ ಚೀಟಿ-01, ಬಾಲ್ ಪೆನ್-01 ಹಾಗೂ ನಗದು ಹಣ 610/- ರೂಪಾಯಿಯೊಂದಿಗೆ ಆರೋಪಿತನು ಸ್ಥಳದಲ್ಲಿ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಭರತಕುಮಾರ ವಿ, ಪಿ.ಎಸ್.ಐ (ಕಾ&ಸು), ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ರವರು ದಿನಾಂಕ: 31-08-2021 ರಂದು 10-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 106/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತ ಗಂಗಾಧರ ತಂದೆ ದುರ್ಗಪ್ಪ ನಾಯ್ಕ, ಪ್ರಾಯ-40 ವರ್ಷ, ವೃತ್ತಿ-ವ್ಯಾಪಾರ, ಸಾ|| ಶಿರಾಲಿ, ಮಾವಿನಕಟ್ಟಾ, ತಾ: ಭಟ್ಕಳ. ಈತನು ದಿನಾಂಕ: 31-08-2021 ರಂದು 11-20 ಗಂಟೆಯ ಸಮಯಕ್ಕೆ ಭಟ್ಕಳ ಶಿರಾಲಿಯ ಕೋಟೆಬಾಗಿಲು ಕ್ರಾಸ್ ಹತ್ತಿರ ಬೀಡಾ ಅಂಗಡಿಯ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ತನ್ನ ಲಾಭಕ್ಕೋಸ್ಕರ 01/- ರೂಪಾಯಿಗೆ 80/- ರೂಪಾಯಿ ಕೊಡುವ ಶರತ್ತಿನ ಮೇಲೆ ಸಾರ್ವಜನಿಕರಿಂದ ಹಣ ಪಡೆದು ಅಂಕೆ-ಸಂಖ್ಯೆಗಳ ಮೇಲೆ ಹಣದ ಪಂಥ ಕಟ್ಟಿಸಿ ಓ.ಸಿ ಜುಗಾರಾಟ ನಡೆಸುತ್ತಿದ್ದಾಗ ಓ.ಸಿ ಚೀಟಿ-01, ಬಾಲ್ ಪೆನ್-01 ಹಾಗೂ ನಗದು ಹಣ 550/- ರೂಪಾಯಿಯೊಂದಿಗೆ ಆರೋಪಿತನು ಸ್ಥಳದಲ್ಲಿ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಭರತಕುಮಾರ ವಿ, ಪಿ.ಎಸ್.ಐ, ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ರವರು ದಿನಾಂಕ: 31-08-2021 ರಂದು 12-10 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

                      

ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 107/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತ ರವೀಂದ್ರ ತಂದೆ ಗಣಪತಿ ನಾಯ್ಕ, ಪ್ರಾಯ-24 ವರ್ಷ, ವೃತ್ತಿ-ವ್ಯಾಪಾರ, ಸಾ|| ಮೂಡ ಶಿರಾಲಿ, ತಾ: ಭಟ್ಕಳ. ಈತನು ದಿನಾಂಕ: 31-08-2021 ರಂದು 14-00 ಗಂಟೆಯ ಸಮಯಕ್ಕೆ ಭಟ್ಕಳ ಶಿರಾಲಿಯ ಕೋಟೆಬಾಗಿಲು ಕ್ರಾಸ್ ಹತ್ತಿರ ಬೀಡಾ ಅಂಗಡಿಯ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ತನ್ನ ಲಾಭಕ್ಕೋಸ್ಕರ 01/- ರೂಪಾಯಿಗೆ 80/- ರೂಪಾಯಿ ಕೊಡುವ ಶರತ್ತಿನ ಮೇಲೆ ಸಾರ್ವಜನಿಕರಿಂದ ಹಣ ಪಡೆದು ಅಂಕೆ-ಸಂಖ್ಯೆಗಳ ಮೇಲೆ ಹಣದ ಪಂಥ ಕಟ್ಟಿಸಿ ಓ.ಸಿ ಜುಗಾರಾಟ ನಡೆಸುತ್ತಿದ್ದಾಗ ಓ.ಸಿ ಚೀಟಿ-01, ಬಾಲ್ ಪೆನ್-01 ಹಾಗೂ ನಗದು ಹಣ 620/- ರೂಪಾಯಿಯೊಂದಿಗೆ ಆರೋಪಿತನು ಸ್ಥಳದಲ್ಲಿ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಭರತಕುಮಾರ ವಿ, ಪಿ.ಎಸ್.ಐ, ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ರವರು ದಿನಾಂಕ: 31-08-2021 ರಂದು 15-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 108/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತ ಶೇಖರ ತಂದೆ ಮಂಜಯ್ಯ ನಾಯ್ಕ, ಪ್ರಾಯ-36 ವರ್ಷ, ವೃತ್ತಿ-ಮೇಸ್ತ್ರಿ ಕೆಲಸ, ಸಾ|| ಪುರವರ್ಗ, ದಾನೀಶ ಹೊಟೇಲ್ ಹತ್ತಿರ, ತಾ: ಭಟ್ಕಳ. ಈತನು ದಿನಾಂಕ: 31-08-2021 ರಂದು 17-00 ಗಂಟೆಯ ಸಮಯಕ್ಕೆ ಭಟ್ಕಳ ಶಿರಾಲಿಯ ಕೋಟೆಬಾಗಿಲು ಕ್ರಾಸ್ ಹತ್ತಿರ ಬೀಡಾ ಅಂಗಡಿಯ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ತನ್ನ ಲಾಭಕ್ಕೋಸ್ಕರ 01/- ರೂಪಾಯಿಗೆ 80/- ರೂಪಾಯಿ ಕೊಡುವ ಶರತ್ತಿನ ಮೇಲೆ ಸಾರ್ವಜನಿಕರಿಂದ ಹಣ ಪಡೆದು ಅಂಕೆ-ಸಂಖ್ಯೆಗಳ ಮೇಲೆ ಹಣದ ಪಂಥ ಕಟ್ಟಿಸಿ ಓ.ಸಿ ಜುಗಾರಾಟ ನಡೆಸುತ್ತಿದ್ದಾಗ ಓ.ಸಿ ಚೀಟಿ-01, ಬಾಲ್ ಪೆನ್-01 ಹಾಗೂ ನಗದು ಹಣ 530/- ರೂಪಾಯಿಯೊಂದಿಗೆ ಆರೋಪಿತನು ಸ್ಥಳದಲ್ಲಿ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಭರತಕುಮಾರ ವಿ, ಪಿ.ಎಸ್.ಐ, ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ರವರು ದಿನಾಂಕ: 31-08-2021 ರಂದು 18-00 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಭಟ್ಕಳ ಶಹರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 109/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತ ಲೋಕೇಶ್ ತಂದೆ ಸಂಕಪ್ಪ ನಾಯ್ಕ, ಪ್ರಾಯ-34 ವರ್ಷ, ವೃತ್ತಿ-ಪಾನ್ ಶಾಪ್ ಅಂಗಡಿ, ಸಾ|| ತಲಾಂದ, ಪೋ: ಮುಟ್ಟಳ್ಳಿ, ತಾ: ಭಟ್ಕಳ. ಈತನು ದಿನಾಂಕ: 31-08-2021 ರಂದು 09-30 ಗಂಟೆಯ ಸುಮಾರಿಗೆ ಭಟ್ಕಳ ಶಹರದ ಹಳೆ ಬಸ್ ನಿಲ್ದಾಣದ ಹತ್ತಿರ ಸಾರ್ವಜನಿಕ ರಸ್ತೆಯ ಮೇಲೆ ನಿಂತು ತನ್ನ ಲಾಭಕ್ಕೋಸ್ಕರ ಓ.ಸಿ ಮಟಕಾ ಜೂಗಾರಾಟದ ಅಂಕೆ-ಸಂಖ್ಯೆಗಳ ಮೇಲೆ ಸಾರ್ವಜನಿಕರಿಂದ ಹಣವನ್ನು ಪಡೆದು ಪಂಥವನ್ನಾಗಿ ಕಟ್ಟಿ ಓ.ಸಿ ಮಟಕಾ ಜೂಗಾರಾಟ ಆಡಿಸುತ್ತಿರುವಾಗ ನಗದು ಹಣ 1,920/- ರೂಪಾಯಿ ಮತ್ತು ಓ.ಸಿ ಮಟಕಾ ಜೂಗಾರಾಟದ ಸಲಕರಣೆಗಳ ಸಮೇತ ದಾಳಿಯ ಕಾಲಕ್ಕೆ ಪಿರ್ಯಾದಿಯವರಿಗೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಎಚ್. ಬಿ. ಕುಡಗುಂಟಿ, ಪಿ.ಎಸ್.ಐ, ಭಟ್ಕಳ ಶಹರ ಪೊಲೀಸ್ ಠಾಣೆ ರವರು ದಿನಾಂಕ: 31-08-2021 ರಂದು 11-15 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಭಟ್ಕಳ ಶಹರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 110/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತ ಜರ್ನಾಧನ ತಂದೆ ವೆಂಕಟ್ರಮಣ ನಾಯ್ಕ, ಪ್ರಾಯ-38 ವರ್ಷ, ವೃತ್ತಿ-ಪಾನ್ ಶಾಪ್ ಅಂಗಡಿ, ಸಾ|| ಕಂಡೆಕೊಡ್ಲು, ಸಾಗರ ರೋಡ್, ತಾ: ಭಟ್ಕಳ. ಈತನು ದಿನಾಂಕ: 31-08-2021 ರಂದು 12-00 ಗಂಟೆಯ ಸುಮಾರಿಗೆ ಭಟ್ಕಳ ಶಹರದ ಹಳೆ ಬಸ್ ನಿಲ್ದಾಣದ ಹತ್ತಿರ ಸಾರ್ವಜನಿಕ ರಸ್ತೆಯ ಮೇಲೆ ನಿಂತು ತನ್ನ ಲಾಭಕ್ಕೋಸ್ಕರ ಓ.ಸಿ ಮಟಕಾ ಜೂಗಾರಾಟದ ಅಂಕೆ-ಸಂಖ್ಯೆಗಳ ಮೇಲೆ ಸಾರ್ವಜನಿಕರಿಂದ ಹಣವನ್ನು ಪಡೆದು ಪಂಥವನ್ನಾಗಿ ಕಟ್ಟಿ ಓ.ಸಿ ಮಟಕಾ ಜೂಗಾರಾಟ ಆಡಿಸುತ್ತಿರುವಾಗ ನಗದು ಹಣ 2,200/- ರೂಪಾಯಿ ಮತ್ತು ಓ.ಸಿ ಮಟಕಾ ಜೂಗಾರಾಟದ ಸಲಕರಣೆಗಳ ಸಮೇತ ದಾಳಿಯ ಕಾಲಕ್ಕೆ ಪಿರ್ಯಾದಿಯವರಿಗೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಎಚ್. ಬಿ. ಕುಡಗುಂಟಿ, ಪಿ.ಎಸ್.ಐ, ಭಟ್ಕಳ ಶಹರ ಪೊಲೀಸ್ ಠಾಣೆ ರವರು ದಿನಾಂಕ: 31-08-2021 ರಂದು 13-45 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

                      

ಭಟ್ಕಳ ಶಹರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 111/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತ ಲಕ್ಷ್ಮಣ ತಂದೆ ನಾರಾಯಣ ನಾಯ್ಕ ಪ್ರಾಯ-40 ವರ್ಷ, ವೃತ್ತಿ-ಎಳೆ ನೀರು ವ್ಯಾಪಾರ, ಸಾ|| ಹನುಮಾನ್ ನಗರ, ತಾ: ಭಟ್ಕಳ. ಈತನು ದಿನಾಂಕ: 31-08-2021 ರಂದು 14-30 ಗಂಟೆಯ ಸುಮಾರಿಗೆ ಭಟ್ಕಳ ಶಹರದ ಬಂದರ್ ರಸ್ತೆಯ ಈದ್ಗಾ ಮೈದಾನದ ಹತ್ತಿರ ಸಾರ್ವಜನಿಕ ರಸ್ತೆಯ ಮೇಲೆ ನಿಂತು ತನ್ನ ಲಾಭಕ್ಕೋಸ್ಕರ ಓ.ಸಿ ಮಟಕಾ ಜೂಗಾರಾಟದ ಅಂಕೆ-ಸಂಖ್ಯೆಗಳ ಮೇಲೆ ಸಾರ್ವಜನಿಕರಿಂದ ಹಣವನ್ನು ಪಡೆದು ಪಂಥವನ್ನಾಗಿ ಕಟ್ಟಿ ಓ.ಸಿ ಮಟಕಾ ಜೂಗಾರಾಟ ಆಡಿಸುತ್ತಿರುವಾಗ ನಗದು ಹಣ 1,220/- ರೂಪಾಯಿ ಮತ್ತು ಓ.ಸಿ ಮಟಕಾ ಜೂಗಾರಾಟದ ಸಲಕರಣೆಗಳ ಸಮೇತ ದಾಳಿಯ ಕಾಲಕ್ಕೆ ಪಿರ್ಯಾದಿಯವರಿಗೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಎಚ್. ಬಿ. ಕುಡಗುಂಟಿ, ಪಿ.ಎಸ್.ಐ, ಭಟ್ಕಳ ಶಹರ ಪೊಲೀಸ್ ಠಾಣೆ ರವರು ದಿನಾಂಕ: 31-08-2021 ರಂದು 16-15 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

 

ಭಟ್ಕಳ ಶಹರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 112/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತ ರೇವಂತ ತಂದೆ ವಸಂತ ನಾಯ್ಕ, ಪ್ರಾಯ-26 ವರ್ಷ, ವೃತ್ತಿ-ಪಾನ್ ಶಾಪ್ ಅಂಗಡಿ, ಸಾ|| ಹನುಮಾನ್ ನಗರ, ತಾ: ಭಟ್ಕಳ. ಈತನು ದಿನಾಂಕ: 31-08-2021 ರಂದು 17-00 ಗಂಟೆಯ ಸುಮಾರಿಗೆ ಭಟ್ಕಳ ಶಹರದ ಬಂದರ್ರ ರಸ್ತೆಯ ಈದ್ಗಾ ಮೈದಾನದ ಹತ್ತಿರ ಸಾರ್ವಜನಿಕ ರಸ್ತೆಯ ಮೇಲೆ ನಿಂತು ತನ್ನ ಲಾಭಕ್ಕೋಸ್ಕರ ಓ.ಸಿ ಮಟಕಾ ಜೂಗಾರಾಟದ ಅಂಕೆ-ಸಂಖ್ಯೆಗಳ ಮೇಲೆ ಸಾರ್ವಜನಿಕರಿಂದ ಹಣವನ್ನು ಪಡೆದು ಪಂಥವನ್ನಾಗಿ ಕಟ್ಟಿ ಓ.ಸಿ ಮಟಕಾ ಜೂಗಾರಾಟ ಆಡಿಸುತ್ತಿರುವಾಗ ನಗದು ಹಣ 1,150/- ರೂಪಾಯಿ ಮತ್ತು ಓ.ಸಿ ಮಟಕಾ ಜೂಗಾರಾಟದ ಸಲಕರಣೆಗಳ ಸಮೇತ ದಾಳಿಯ ಕಾಲಕ್ಕೆ ಪಿರ್ಯಾದಿಯವರಿಗೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಎಚ್. ಬಿ. ಕುಡಗುಂಟಿ, ಪಿ.ಎಸ್.ಐ, ಭಟ್ಕಳ ಶಹರ ಪೊಲೀಸ್ ಠಾಣೆ ರವರು ದಿನಾಂಕ: 31-08-2021 ರಂದು 18-30 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಭಟ್ಕಳ ಶಹರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 113/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತ ಪ್ರಶಾಂತ ತಂದೆ ದೇವೇಂದ್ರ ನಾಯ್ಕ ಪ್ರಾಯ-34 ವರ್ಷ, ವೃತ್ತಿ-ಪಾನ್ ಶಾಪ್ ಅಂಗಡಿ, ಸಾ|| ಬಂದರ್ ರೋಡ್, 2 ನೇ ಕ್ರಾಸ್. ಕೋಕ್ತಿ ನಗರ, ತಾ: ಭಟ್ಕಳ. ಈತನು ದಿನಾಂಕ: 31-08-2021 ರಂದು 19-15 ಗಂಟೆಯ ಸುಮಾರಿಗೆ ಭಟ್ಕಳ ಶಹರದ ಬಂದರ್ ರಸ್ತೆಯ ರಾಯಲ್ ಓಕ್ ಹೊಟೇಲ್ ಹತ್ತಿರ ಸಾರ್ವಜನಿಕ ರಸ್ತೆಯ ಮೇಲೆ ನಿಂತು ತನ್ನ ಲಾಭಕ್ಕೋಸ್ಕರ ಓ.ಸಿ ಮಟಕಾ ಜೂಗಾರಾಟದ ಅಂಕೆ-ಸಂಖ್ಯೆಗಳ ಮೇಲೆ ಸಾರ್ವಜನಿಕರಿಂದ ಹಣವನ್ನು ಪಡೆದು ಪಂಥವನ್ನಾಗಿ ಕಟ್ಟಿ ಓ.ಸಿ ಮಟಕಾ ಜೂಗಾರಾಟ ಆಡಿಸುತ್ತಿರುವಾಗ ನಗದು ಹಣ 1,050/- ರೂಪಾಯಿ ಮತ್ತು ಓ.ಸಿ ಮಟಕಾ ಜೂಗಾರಾಟದ ಸಲಕರಣೆಗಳ ಸಮೇತ ದಾಳಿಯ ಕಾಲಕ್ಕೆ ಪಿರ್ಯಾದಿಯವರಿಗೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಎಚ್. ಬಿ. ಕುಡಗುಂಟಿ, ಪಿ.ಎಸ್.ಐ, ಭಟ್ಕಳ ಶಹರ ಪೊಲೀಸ್ ಠಾಣೆ ರವರು ದಿನಾಂಕ: 31-08-2021 ರಂದು 20-45 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. 

 

ಶಿರಸಿ ನಗರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 55/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತ ಪ್ರವೀಣ ತಂದೆ ಮೋಹನ ಮಡಿವಾಳ, ಪ್ರಾಯ-40 ವರ್ಷ, ವೃತ್ತಿ-ಪಾನ್ ಶಾಪ್ ಅಂಗಡಿ, ಸಾ|| ಚೌಡೇಶ್ವರಿ ಕಾಲೋನಿ, ಗಣೇಶನಗರ, ತಾ: ಶಿರಸಿ. ಈತನು ದಿನಾಂಕ: 31-08-2021 ರಂದು 18-00 ಗಂಟೆಯ ಸುಮಾರಿಗೆ ಶಿರಸಿ ಶಹರದ ಗಣೇಶನಗರದ ಕನ್ನಡ ಶಾಲೆಯ ಎದುರು ಸಾರ್ವಜನಿಕ ಸ್ಥಳದಲ್ಲಿ ತನ್ನ ಅನ್ಯಾಯದ ಲಾಭಕ್ಕೋಸ್ಕರ ಓ.ಸಿ ಮಟಕಾ ಜುಗಾರಾಟ ನಡೆಸುತ್ತಿರುವಾಗ ಓ.ಸಿ ಮಟಕಾ ಜುಗಾರಾಟದ ಸಲಕರಣೆಗಳಾದ ನಗದು ಹಣ ಒಟ್ಟೂ 1,150/- ರೂಪಾಯಿ, ಓ.ಸಿ ಅಂಕೆ-ಸಂಖ್ಯೆ ಬರೆದ ಚೀಟಿ-01, ಬಾಲ್ ಪೆನ್-01 ನೇದವುಗಳೊಂದಿಗೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ರಾಜಕುಮಾರ ಉಕ್ಕಲಿ, ಪಿ.ಎಸ್.ಐ (ಕಾ&ಸು), ಶಿರಸಿ ನಗರ ಪೊಲೀಸ್ ಠಾಣೆ ರವರು ದಿನಾಂಕ: 31-08-2021 ರಂದು 19-45 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

 

ದಾಂಡೇಲಿ ನಗರ ಪೊಲೀಸ್ ಠಾಣೆ

ಅಪರಾಧ ಸಂಖ್ಯೆಃ 71/2021, ಕಲಂ: 78(3) ಕರ್ನಾಟಕ ಪೊಲೀಸ್ ಎಕ್ಟ್-1963 ನೇದ್ದರ ವಿವರ...... ನಮೂದಿತ ಆರೋಪಿತ ಸಯ್ಯದ್ ಅಲಿ ತಂದೆ ಅಬ್ದುಲ್ ಹಮೀದ್ ಲಷ್ಕರವಾಲೆ, ಪ್ರಾಯ-34 ವರ್ಷ, ವೃತ್ತಿ-ಕೂಲಿ ಕೆಲಸ ಸಾ|| ಆಶ್ರಯ ಕಾಲೋನಿ, ಗಾಂಧಿನಗರ, ದಾಂಡೇಲಿ. ಈತನು ದಿನಾಂಕ: 31-08-2021 ರಂದು 18-00 ಗಂಟೆಗೆ ದಾಂಡೇಲಿ ನಗರ ಠಾಣಾ ವ್ಯಾಪ್ತಿಯ ಕುಳಗಿ ರೋಡ್ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ನಿಂತುಕೊಂಡು ತಮ್ಮ ಲಾಭಕ್ಕಾಗಿ ಅದೃಷ್ಟದ ಸಂಖ್ಯೆ ಬಂದಲ್ಲಿ 01/- ರೂಪಾಯಿಗೆ 80/- ರೂಪಾಯಿ ಕೊಡುವುದಾಗಿ ಹೇಳಿ ಸಾರ್ವಜನಿಕರಿಂದ ಅಂಕೆ-ಸಂಖ್ಯೆಗಳ ಮೇಲೆ ಹಣವನ್ನು ಪಂಥಕ್ಕೆ ಕಟ್ಟಿಸಿಕೊಂಡು ಓ.ಸಿ ಮಟಕಾ ಜುಗಾರಾಟ ಆಡಿಸುತ್ತಿರುವಾಗ ದಾಳಿಯ ಕಾಲಕ್ಕೆ ಬಾಲ್ ಪೆನ್-01, ಓ.ಸಿ ಅಂಕೆ-ಸಂಖ್ಯೆ ಬರೆದಿರುವ ಚೀಟಿ ಹಾಗೂ ನಗದು ಹಣ 1,015/- ರೂಪಾಯಿಯ ಸಮೇತ ಪಿರ್ಯಾದುದಾರರಿಗೆ ಸಿಕ್ಕ ಬಗ್ಗೆ ಪಿರ್ಯಾದಿ ಸ||ತ|| ಶ್ರೀ ಯಲ್ಲಪ್ಪ ಎಸ್, ಪಿ.ಎಸ್.ಐ, ದಾಂಡೇಲಿ ನಗರ ಪೊಲೀಸ್ ಠಾಣೆ ರವರು ದಿನಾಂಕ: 31-08-2021 ರಂದು 20-30 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

======||||||||======

 

 

 

 

 

 

ದೈನಂದಿನ ಜಿಲ್ಲಾ ಅಸ್ವಾಭಾವಿಕ ಮರಣ ವರದಿ

ದಿನಾಂಕ:- 31-08-2021

at 00:00 hrs to 24:00 hrs

 

ಮಂಕಿ ಪೊಲೀಸ್ ಠಾಣೆ

ಯು.ಡಿ.ಆರ್ ಸಂಖ್ಯೆಃ 06/2021, ಕಲಂ: 174 ಸಿ.ಆರ್.ಪಿ.ಸಿ ನೇದ್ದರ ವಿವರ...... ಮೃತನಾದ ವ್ಯಕ್ತಿ ಶ್ರೀ ನಾರಾಯಣ ತಂದೆ ಹನುಮಂತ ನಾಯ್ಕ, ಪ್ರಾಯ-44 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಮಂಕಿ, ಜನತಾ ಕಾಲೋನಿ, ತಾ: ಹೊನ್ನಾವರ. ಈತನು ಮನೆಯಿಂದ ದನಗಳಿಗೆ ಸೊಪ್ಪು ತರಲು ಅಂತಾ ಹೋದವನು, ದಿನಾಂಕ: 30-08-2021 ರಂದು ಮಧ್ಯಾಹ್ನ 15-00 ಗಂಟೆಯಿಂದ ದಿನಾಂಕ: 31-08-2021 ರಂದು ಬೆಳಿಗ್ಗೆ 11-00 ಗಂಟೆಯ ನಡುವಿನ ಅವಧಿಯಲ್ಲಿ ಮಂಕಿಯ ರೈಲ್ವೇ ಕ್ವಾರ್ಟರ್ಸ್ ಹತ್ತಿರದ ತೆಂಗಿನ ತೋಟದಲ್ಲಿದ್ದ ಬಾವಿಯ ಮುಚ್ಚಳದ ಮೇಲೆ ಬೆಳೆದಿರುವ ಅತ್ತಿಗಿಡದ ಸೊಪ್ಪನ್ನು ತೆಗೆಯಲು ಅಂತಾ ಬಾವಿ ಕಟ್ಟೆಯ ಮೇಲೆ ಹತ್ತಿ ಸೊಪ್ಪನ್ನು ತೆಗೆಯುತ್ತಿರುವಾಗ ಆಕಸ್ಮಾತ್ ಆಗಿ ಕಾಲು ಜಾರಿ ಬಾವಿಯ ನೀರಿನಲ್ಲಿ ಬಿದ್ದು ಮುಳುಗಿದವನು, ನೀರಿನಿಂದ ಮೇಲೆ ಬರಲಾಗದೇ ಮುಳುಗಿ ಮೃತಪಟ್ಟ ಬಗ್ಗೆ ಪಿರ್ಯಾದಿ ಶ್ರೀ ಸಂದೀಪ ತಂದೆ ಶ್ರೀಧರ ನಾಯ್ಕ, ಪ್ರಾಯ-24 ವರ್ಷ, ವೃತ್ತಿ-ಆಟೋ ರಿಕ್ಷಾ ಚಾಲಕ, ಸಾ|| ಮಂಕಿ, ಸಾರಸ್ವತ ಕೇರಿ, ತಾ: ಹೊನ್ನಾವರ ರವರು ದಿನಾಂಕ: 31-08-2021 ರಂದು 13-15 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

 

ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆ

ಯು.ಡಿ.ಆರ್ ಸಂಖ್ಯೆಃ 04/2021, ಕಲಂ: 174 ಸಿ.ಆರ್.ಪಿ.ಸಿ ನೇದ್ದರ ವಿವರ...... ಮೃತನಾದ ವ್ಯಕ್ತಿ ಶ್ರೀ ಜಾನು ತಂದೆ ನಾವು ಜೋರೆ, ಪ್ರಾಯ-40 ವರ್ಷ, ವೃತ್ತಿ-ಹವಾಮಾನ ಇಲಾಖೆ (ಮಳೆಮಾಪನ ಕೇಂದ್ರ) ಯಲ್ಲಿ ಕೆಲಸ, ಸಾ|| ಗಾಂವಠಾಣ, ದಾಂಡೇಲಿ. ಈತನಿಗೆ ಆಗಾಗ ಎದೆನೋವು ಕಾಣಿಸಿಕೊಳ್ಳುತ್ತಿದ್ದು, ದಿನಾಂಕ: 31-08-2021 ರಂದು ಬೆಳಿಗ್ಗೆ 08-00 ಗಂಟೆಗೆ ಹವಾಮಾನ ಇಲಾಖೆಯಲ್ಲಿ ಕೆಲಸಕ್ಕೆ ಹೋಗುವುದಾಗಿ ಹೇಳಿ ಹೋದವನು, ಸಂಜೆ 06-30 ಗಂಟೆಯ ನಡುವಿನ ಅವಧಿಯಲ್ಲಿ ಹವಾಮಾನ ಇಲಾಖೆ (ಮಳೆಮಾಪನ ಕೇಂದ್ರ) ಯ ಕಛೇರಿಯಲ್ಲಿ ಮಲಗಿದ್ದವನು, ಮಲಗಿದ್ದಲ್ಲಿಯೇ ಆಕಸ್ಮಿಕವಾಗಿ ಮೃತಪಟ್ಟಿದ್ದು, ಈ ಕುರಿತು ಮುಂದಿನ ಕಾನೂನು ಕ್ರಮ ಜರುಗಿಸಲು ವಿನಂತಿ ಎಂಬ ಬಗ್ಗೆ ಪಿರ್ಯಾದಿ ಶ್ರೀ ವಿಠ್ಠು ತಂದೆ ನಾವು ಜೋರೆ, ಪ್ರಾಯ-45 ವರ್ಷ, ವೃತ್ತಿ-ಕೂಲಿ ಕೆಲಸ, ಸಾ|| ಗಾಂವಠಾಣ, ದಾಂಡೇಲಿ ರವರು ದಿನಾಂಕ: 31-08-2021 ರಂದು 21-45 ಗಂಟೆಗೆ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.

======||||||||======

 

 

 

ಇತ್ತೀಚಿನ ನವೀಕರಣ​ : 01-09-2021 06:44 PM ಅನುಮೋದಕರು: SP KARWAR


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉತ್ತರ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080